ದೇಶಕರ್ನಾಟಕದಲ್ಲಿನ ಶಕ್ತಿ ಯೋಜನೆಯಂತೆ ಕೇರಳಂನಲ್ಲಿ ಪ್ರಿಯದರ್ಶಿನಿ ಯೋಜನೆ ಆರಂಭ!
ತಂಪನೂರು ಕೇಂದ್ರ ಬಸ್ ನಿಲ್ದಾಣದಲ್ಲಿಈ ಯೋಜನೆಯನ್ನು ಮುಖ್ಯಮಂತ್ರಿ ವಿ.ಡಿ.ಸತೀಶನ್ ಉದ್ಘಾಟಿಸಿದರು. ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯೇ ನಿರ್ವಹಿಸಿದ ಬಸ್ ನಲ್ಲಿ ಮುಖ್ಯಮಂತ್ರಿ ಸೇರಿದಂತೆ ಇನ್ನಿತರ ಗಣ್ಯರು ಬಸ್ ನಿಲ್ದಾಣದಿಂದ ಸಚಿವಾಲಯದವರೆಗೂ ಬಸ್ ನಲ್ಲಿ ತೆರಳಿದರು.