ರಾಜ್ಯಸಿಎಂ, ಸಚಿವರು, ಶಾಸಕರ ವೇತನ ಶೇ.100ರಷ್ಟು ಹೆಚ್ಚಳ: ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ
ಯಾವುದೇ ಚರ್ಚೆ ಇಲ್ಲದೆ ‘ಕರ್ನಾಟಕ ಮಂತ್ರಿಗಳ ಸಂಬಳಗಳು ಮತ್ತು ಭತ್ಯೆಗಳ (ತಿದ್ದುಪಡಿ) ಮಸೂದೆ 2025’ ಮತ್ತು ‘ಕರ್ನಾಟಕ ವಿಧಾನಮಂಡಲದವರ ಸಂಬಳಗಳು, ಪಿಂಚಣಿಗಳು ಮತ್ತು ಭತ್ಯೆಗಳ (ತಿದ್ದುಪಡಿ) ಮಸೂದೆ 2025 ಅಂಗೀಕಾರಗೊಂಡವು.