ರಾಜ್ಯVideo: ನಾನ್ಯಾರು ಗೊತ್ತಾ? ಡಿಸಿಪಿ ಮಗ, ಸಿಎಂ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ; ಯುವಕ ಬಂಧನ
ಕುಂಬಳಗೋಡು ಬಳಿಯ ದೊಡ್ಡಬೆಲೆಯಲ್ಲಿರುವ ಪ್ರಾವಿಡೆಂಟ್ ಸನ್ವರ್ತ್ ಅಪಾರ್ಟ್ಮೆಂಟ್ನಲ್ಲಿ ಘಟನೆ ನಡೆದಿದ್ದು, ಹಲ್ಲೆಗೊಳಗಾದ ಭದ್ರತಾ ಸಿಬ್ಬಂದಿಯನ್ನು ಪುನೀತ್ ಹಾಗೂ ಹಲ್ಲೆ ನಡೆಸಿದ ಯುವಕನನ್ನು ವರುಣ್ ಎನ್ನಲಾಗಿದೆ.