ದೇಶಚುನಾವಣಾ ಆಯೋಗದ ವಿಶೇಷ ವೀಕ್ಷಕರಾಗಿದ್ದ ವ್ಯಕ್ತಿ ಬಂಗಾಳ CM ಸಲಹೆಗಾರರಾಗಿ ನೇಮಕ; ಸುವೇಂದು ನಡೆ ಪ್ರತಿಪಕ್ಷಗಳ ಆರೋಪಕ್ಕೆ ಪುಷ್ಟಿ?
ಅಧಿಸೂಚನೆಯ ಪ್ರಕಾರ, ನಿವೃತ್ತ ಐಎಎಸ್ ಅಧಿಕಾರಿ ಸುಬ್ರತಾ ಗುಪ್ತಾ ಅವರನ್ನು ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಸಲಹೆಗಾರರನ್ನಾಗಿ ನೇಮಿಸಲಾಗಿದೆ.