ದೇಶಹಿಮಾಚಲ ಬಿಕ್ಕಟ್ಟು: ಸಿಂಘ್ವಿ ಸೋಲಿನ ಹೊಣೆ ಸುಖ್ ಹೆಗಲಿಗೆ, ಬಗೆಹರಿದ ಭಿನ್ನಾಭಿಪ್ರಾಯ- ಡಿಕೆ ಶಿವಕುಮಾರ್
ರಾಜ್ಯಸಭಾ ಚುನಾವಣೆಯಲ್ಲಿ ಅಭಿಷೇಕ್ ಮನು ಸಿಂಘ್ವಿ ಅವರ ಸೋಲಿನ ಹೊಣೆಯನ್ನು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖ್ ಹೊತ್ತುಕೊಂಡಿದ್ದು, ಪಕ್ಷದ ಶಾಸಕರೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ ನಂತರ ಎಲ್ಲಾ ಭಿನ್ನಾಭಿಪ್ರಾಯಗಳು ಬಗೆಹರಿದಿವೆ ಎಂದು ಕಾಂಗ್ರೆಸ್ ಕೇಂದ್ರ ವೀಕ್ಷಕರಾಗಿರುವ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.