ದೇಶತೆಲಂಗಾಣ ಸುರಂಗ ಕುಸಿತ ಪ್ರಕರಣ; ಜಾರ್ಖಂಡ್ನ ನಾಲ್ವರು ಕಾರ್ಮಿಕರು ಸೇರಿ 8 ಮಂದಿ ಸಿಲುಕಿರುವ ಶಂಕೆ, ನೆರವಿನ ಭರವಸೆ ನೀಡಿದ ಸಿಎಂ ಸೊರೇನ್
ಶ್ರೀಶೈಲಂನಿಂದ ದೇವರಕೊಂಡಕ್ಕೆ ನೀರು ಸಾಗಿಸಲು ನಿರ್ಮಿಸಲಾಗುತ್ತಿರುವ ಈ ಸುರಂಗದೊಳಗಿನ ಸೋರಿಕೆ ಸರಿಪಡಿಸಲು 50 ಜನರಿದ್ದ ಕಾರ್ಮಿಕರ ಗುಂಪು ತೆರಳಿತ್ತು. ಆದರೆ ಕಾರ್ಯಾಚರಣೆ ವೇಳೆ ಸುರಂಗದ ಮೇಲ್ಭಾಗದ 10 ಮೀ. ವ್ಯಾಪ್ತಿಯ ಪ್ರದೇಶ ಏಕಾಏಕಿ ಕುಸಿದಿದ್ದು, 200 ಮೀ.ಗೂ ಹೆಚ್ಚು ಪ್ರದೇಶದಲ್ಲಿ ಮಣ್ಣು ಬಿದ್ದಿದೆ.