ಸಿಎಂ ಸ್ಥಾನ

'ಅಂದು ನೀವೇ CM ಆಗಿ ಅಂದ್ರೂ ಆಗಲಿಲ್ಲವಲ್ಲ': ಪರಮೇಶ್ವರಗೆ ಕುಮಾರಸ್ವಾಮಿ ಟಾಂಗ್
ರಾಜಕೀಯ

'ಅಂದು ನೀವೇ CM ಆಗಿ ಅಂದ್ರೂ ಆಗಲಿಲ್ಲವಲ್ಲ': ಪರಮೇಶ್ವರಗೆ ಕುಮಾರಸ್ವಾಮಿ ಟಾಂಗ್

ಉಪ ಮುಖ್ಯಮಂತ್ರಿ ಪರಮೇಶ್ವರ ಅವರ ಹೇಳಿಕೆಗೆ ಶುಕ್ರವಾರ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಎಚ್​.ಡಿ.ಕುಮಾರಸ್ವಾಮಿ ಅವರು, ಪರಮೇಶ್ವರ ಅವರಿಗೆ ಸಿಎಂ ಸ್ಥಾನ ಕೈತಪ್ಪಲು ಅವರದೇ ಪಕ್ಷದವರಾದ ಕಾಂಗ್ರೆಸ್ಸಿಗರೇ ನೇರ ಕಾರಣ ಎಂದರು.

ಪರಮೇಶ್ವರಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕಿತ್ತಾ?: 3 ಬಾರಿ ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ಕಣ್ಣೀರಿಟ್ಟ DCM; Video
ರಾಜಕೀಯ

ಪರಮೇಶ್ವರಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕಿತ್ತಾ?: 3 ಬಾರಿ ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ಕಣ್ಣೀರಿಟ್ಟ DCM; Video

ಮುಖ್ಯಮಂತ್ರಿ ಸ್ಥಾನದ ಪ್ರಬಲ ಅಕಾಂಕ್ಷಿಯಾಗಿದ್ದ ಕಾಂಗ್ರೆಸ್​​ನ ನಿಷ್ಠಾವಂತ ಹಿರಿಯ ನಾಯಕ ಜಿ ಪರಮೇಶ್ವರ ಅವರಿಗೆ ಸತತ ಪ್ರಯತ್ನದ ಹೊರತಾಗಿಯೂ ಈ ಬಾರಿಯೂ ಸಿಎಂ ಸ್ಥಾನ ಕೈ ತಪ್ಪಿದೆ.

ಖಾಲಿಯೇ ಆಗದ ಸಿಎಂ ಕುರ್ಚಿಗೆ 'ಕೈ' ನಾಯಕರ ಕಸರತ್ತು! (ಸುದ್ದಿ ವಿಶ್ಲೇಷಣೆ)
ಅಂಕಣಗಳು

ಖಾಲಿಯೇ ಆಗದ ಸಿಎಂ ಕುರ್ಚಿಗೆ 'ಕೈ' ನಾಯಕರ ಕಸರತ್ತು! (ಸುದ್ದಿ ವಿಶ್ಲೇಷಣೆ)

ಮುಖ್ಯಮಂತ್ರಿ ಹುದ್ದೆಗೆ ಏರುವ ಕನಸು ಹೊತ್ತಿರುವ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಂದಿನ ನ್ರ ಅವಧಿ ಪೂರ್ಣಗೊಳ್ಳುವವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಬಹಿರಂಗವಾಗಿ ಘೋಷಿಸುವ ಮೂಲಕ ಹಲವು ಅಚ್ಚರಿಗೆ ಕಾರಣರಾಗಿದ್ದಾರೆ.

ಇನ್ನೆರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ಕೇಜ್ರಿವಾಲ್ ಘೋಷಣೆ
ದೇಶ

ಇನ್ನೆರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ಕೇಜ್ರಿವಾಲ್ ಘೋಷಣೆ

ಪ್ರಾಮಾಣಿಕವಾಗಿದ್ದರೆ ಜನರು ಮತ್ತೆ ನಡೆಯಲಿರುವ ಚುನಾವಣೆಯಲ್ಲಿ AAP ಗೆ ಮತ ಹಾಕಿ ಗೆಲ್ಲಿಸಲಿ, ಜನಾದೇಶದ ನಂತರವೇ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಕೇಜ್ರಿವಾಲ್ ಹೇಳಿದರು.

ನಾಯಕತ್ವ ಬದಲಾವಣೆ ಮಾಡಿದರೆ ಲಿಂಗಾಯತರಿಗೆ ಸಿಎಂ ಸ್ಥಾನ ನೀಡಿ: ರಂಭಾಪುರಿ ಶ್ರೀ
ರಾಜ್ಯ

ನಾಯಕತ್ವ ಬದಲಾವಣೆ ಮಾಡಿದರೆ ಲಿಂಗಾಯತರಿಗೆ ಸಿಎಂ ಸ್ಥಾನ ನೀಡಿ: ರಂಭಾಪುರಿ ಶ್ರೀ

ಮುಖ್ಯಮಂತ್ರಿ ಸ್ಥಾನ ಲಿಂಗಾಯಿತರಿಗೆ ಕೊಡೊದಕ್ಕೆ ಆಗದಿದ್ದರೆ ಉಪ ಮುಖ್ಯಮಂತ್ರಿ ಸ್ಥಾನಕ್ಕಾದ್ರು ಪರಿಗಣಿಸಬೇಕು ಎಂದು ರಂಭಾಪುರಿ ಶ್ರೀಗಳು ಆಗ್ರಹಿಸಿದ್ದಾರೆ.

DKS ಗೆ CM ಸ್ಥಾನ ಬಿಟ್ಟುಕೊಡಲು ಸಿದ್ದರಾಮಯ್ಯಗೆ ಸ್ವಾಮೀಜಿ ಮನವಿ; ಪೋಕ್ಸೋ ಪ್ರಕರಣ BSY ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ; ದಕ್ಷಿಣ ಕನ್ನಡದಲ್ಲಿ ಮಳೆ- 2 ಸಾವು
ವಿಡಿಯೋ

DKS ಗೆ CM ಸ್ಥಾನ ಬಿಟ್ಟುಕೊಡಲು ಸಿದ್ದರಾಮಯ್ಯಗೆ ಸ್ವಾಮೀಜಿ ಮನವಿ; ಪೋಕ್ಸೋ ಪ್ರಕರಣ BSY ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ; ದಕ್ಷಿಣ ಕನ್ನಡದಲ್ಲಿ ಮಳೆ- 2 ಸಾವು

ಮಧ್ಯಪ್ರದೇಶದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಯುಗ ಅಂತ್ಯ: ಸಿಎಂ ಸ್ಥಾನಕ್ಕೆ ರಾಜೀನಾಮೆ
ದೇಶ

ಮಧ್ಯಪ್ರದೇಶದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಯುಗ ಅಂತ್ಯ: ಸಿಎಂ ಸ್ಥಾನಕ್ಕೆ ರಾಜೀನಾಮೆ

ಮಧ್ಯ ಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ಮೋಹನ್ ಯಾದವ್ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ನಂತರ ರಾಜಭವನಕ್ಕೆ ಭೇಟಿ ನೀಡಿದ ಚೌಹಾಣ್, ರಾಜ್ಯಪಾಲ ಮಂಗೂಭಾಯಿ ಪಟೇಲ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. 

ಸಿಎಂ ಆಯ್ಕೆ ಮಾಡೋದು, ಕೆಳಗೆ ಇಳಿಸೋದು ಗೊತ್ತು; ಯಾರ ಬಳಿಯೂ ಭಿಕ್ಷೆ ಬೇಡಲ್ಲ; ಸಮುದಾಯಕ್ಕೆ ನೀವು ಕೊಟ್ಟಿದ್ದೇನು?: ಸಿಎಂ ಮೇಲೆ ಬಿ ಕೆ ಹರಿಪ್ರಸಾದ್ ಅಸಮಾಧಾನ
ರಾಜಕೀಯ

ಸಿಎಂ ಆಯ್ಕೆ ಮಾಡೋದು, ಕೆಳಗೆ ಇಳಿಸೋದು ಗೊತ್ತು; ಯಾರ ಬಳಿಯೂ ಭಿಕ್ಷೆ ಬೇಡಲ್ಲ; ಸಮುದಾಯಕ್ಕೆ ನೀವು ಕೊಟ್ಟಿದ್ದೇನು?: ಸಿಎಂ ಮೇಲೆ ಬಿ ಕೆ ಹರಿಪ್ರಸಾದ್ ಅಸಮಾಧಾನ

ಕಾಂಗ್ರೆಸ್ ಹಿರಿಯ ನಾಯಕ ವಿಧಾನ ಪರಿಷತ್ ಸದಸ್ಯ ಕರಾವಳಿ ಮೂಲದ ಬಿ ಕೆ ಹರಿಪ್ರಸಾದ್ (B K Hariprasad) ಮತ್ತೆ ಸುದ್ದಿಯಾಗಿದ್ದಾರೆ. ಈ ಬಾರಿ ಕೂಡ ಅವರು ಪಕ್ಷದಲ್ಲಿ ಸೂಕ್ತ ಸ್ಥಾನಮಾನ ತಮಗೆ ಸಿಕ್ಕಿಲ್ಲ ಎಂದು ಬಹಿರಂಗವಾಗಿಯೇ ಸಿಎಂ ಸಿದ್ದರಾಮಯ್ಯ ಮೇಲೆ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಸಭೆ, ಮಾತುಕತೆ; ಸಿಎಂ ಸೀಟ್ ನತ್ತ ಡಿಕೆಶಿ ಚಿತ್ತ!
ರಾಜಕೀಯ

ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಸಭೆ, ಮಾತುಕತೆ; ಸಿಎಂ ಸೀಟ್ ನತ್ತ ಡಿಕೆಶಿ ಚಿತ್ತ!

ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳಲು ಕೇವಲ ಒಂದೇ ದಿನ ಬಾಕಿ ಇದೆ. ಈ ನಡುವಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.