ರಾಜ್ಯಬಣ ಬಡಿದಾಟ: ಮಂಗಳೂರಿನಲ್ಲಿ ಸಿದ್ದರಾಮಯ್ಯ-ಡಿ.ಕೆ ಶಿವಕುಮಾರ್ ಬೆಂಬಲಿಗರಿಂದ ಜೈಕಾರ ಘೋಷಣೆ; Video
ಇಂದು ಮಂಗಳೂರು ವಿಮಾನ ನಿಲ್ದಾಣಕ್ಕ ಆಗಮಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರನ್ನು ಡಿ..ಕೆ, ಡಿ...ಕೆ... ಡಿ.ಕೆ ಮುಂದಿನ ಸಿಎಂ ಎಂದು ಜೈಕಾರ ಕೂಗುತ್ತಾ ಅವರ ಅಭಿಮಾನಿಗಳು ಸ್ವಾಗತಿಸಿದರು.