ರಾಜಕೀಯಪಟ್ಟದಾಟಕ್ಕೆ ಕೊನೆಗೂ ತೆರೆ: ಮೇ 28 ರಂದು ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಅಂದೇ ರಾಜೀನಾಮೆ? Video
ಈ ಮೊದಲು ಮಾಡಿಕೊಳ್ಳಲಾಗಿದ್ದ ಆಂತರಿಕ ‘ಅಧಿಕಾರ ಹಂಚಿಕೆ ಸೂತ್ರ’ದ (Power Sharing Formula) ಪ್ರಕಾರವೇ ಸಿಎಂ ಸಿದ್ದರಾಮಯ್ಯ ಅವರು ನಾಳೆ ಗುರುವಾರ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.