ಸಿಎಂ ಹೇಳಿಕೆ

ದೇಶಪಾಂಡೆಗೂ ಸಿಎಂ ಆಗುವ ಬಯಕೆ ಇದೆ: ಹೆಚ್.ಡಿ.ಕುಮಾರಸ್ವಾಮಿ
ರಾಜಕೀಯ

ದೇಶಪಾಂಡೆಗೂ ಸಿಎಂ ಆಗುವ ಬಯಕೆ ಇದೆ: ಹೆಚ್.ಡಿ.ಕುಮಾರಸ್ವಾಮಿ

ಜನ ಆಶೀರ್ವಾದ ಮಾಡಿದರೆ, ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಹೇಳಿಕೆ ಸೃಷ್ಟಿಸಿದ ತಲ್ಲಣ ತಣ್ಣಗಾಗುವ ಮೊದಲೇ ಇದೀಗ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು...

ಮತ್ತೆ ಸಿಎಂ ಆಗುತ್ತೇನೆ ಹೇಳಿಕೆ: ಮೈತ್ರಿ ಸರ್ಕಾರದಲ್ಲಿ ಅಪಸ್ವರ, ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಕಿಡಿ
ರಾಜಕೀಯ

ಮತ್ತೆ ಸಿಎಂ ಆಗುತ್ತೇನೆ ಹೇಳಿಕೆ: ಮೈತ್ರಿ ಸರ್ಕಾರದಲ್ಲಿ ಅಪಸ್ವರ, ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಕಿಡಿ

ಮತ್ತೆ ಸಿಎಂ ಆಗುತ್ತೇನೆಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ನೀಡಿದ್ದ ಸಾಂದರ್ಭಿಕ ಹೇಳಿಕೆ ಇದೀಗ ರಾಜ್ಯ ರಾಜಕೀಯದಲ್ಲಿ...

ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಹೇಳಿಕೆ: ಕಿಡಿ ತಣ್ಣಗಾಗಿಸಲು ಕಾಂಗ್ರೆಸ್ ಅಧ್ಯಕ್ಷರ ಪ್ರಯತ್ನ
ರಾಜಕೀಯ

ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಹೇಳಿಕೆ: ಕಿಡಿ ತಣ್ಣಗಾಗಿಸಲು ಕಾಂಗ್ರೆಸ್ ಅಧ್ಯಕ್ಷರ ಪ್ರಯತ್ನ

ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕು ಅಂದುಕೊಂಡಿದ್ದೇನೆ ಎಂಬ ಮಾಜಿ ಸಿಎಂ ಸಿದ್ದರಮಾಯ್ಯ ಅವರ ಹೇಳಿಕೆ ಮೈತ್ರಿ ಸರ್ಕಾರದಲ್ಲಿ ಹಲವು ಭಿನ್ನಾಭಿಪ್ರಾಯಗಳಿಗೆ ಕಾರಣವಾಗಿದೆ.

ಮತ್ತೆ ರಾಜ್ಯದ ಸಿಎಂ ಆಗುವೆ: ಹೇಳಿಕೆ ಸಮರ್ಥಿಸಿಕೊಂಡ ಸಿದ್ದರಾಮಯ್ಯ
ರಾಜಕೀಯ

ಮತ್ತೆ ರಾಜ್ಯದ ಸಿಎಂ ಆಗುವೆ: ಹೇಳಿಕೆ ಸಮರ್ಥಿಸಿಕೊಂಡ ಸಿದ್ದರಾಮಯ್ಯ

ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ಸಾಕಷ್ಟು ಚರ್ಚೆಗಳಿಗೆ ಕಾರಣವಾದ ಹಿನ್ನಲೆಯಲ್ಲಿ ತಮ್ಮ ಹೇಳಿಕೆಯನ್ನು ಸಿದ್ದರಾಮಯ್ಯ ಅವರು ಶನಿವಾರ ಸಮರ್ಥಿಸಿಕೊಂಡಿದ್ದಾರೆ...

ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುವೆ: ಚರ್ಚೆಗೆ ಕಾರಣವಾಯ್ತು ಸಿದ್ದರಾಮಯ್ಯ ಹೇಳಿಕೆ
ರಾಜಕೀಯ

ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುವೆ: ಚರ್ಚೆಗೆ ಕಾರಣವಾಯ್ತು ಸಿದ್ದರಾಮಯ್ಯ ಹೇಳಿಕೆ

ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಇದೀಗ ಅಸಮಾಧಾನಕ್ಕೆ ಕಾರಣವಾಗಿದ್ದು, ಸಮ್ಮಿಶ್ರ ಸರ್ಕಾರದ ಅಳಿವು-ಉಳಿವಿನ ಕುರಿತು ಚರ್ಚೆಗೆ ದಾರಿ ಮಾಡಿಕೊಟ್ಟಿದೆ...