ರಾಜ್ಯಸಿಎಂ ಗ್ರಾಮ ವಾಸ್ತವ್ಯದ ವೇಳೆ ಭದ್ರತಾ ಲೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತಿಗೆ ಆದೇಶ
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ನಡೆಸಿದ್ದ ಗ್ರಾಮ ವಾಸ್ತವ್ಯದ ವೇಳೆ ಪ್ರತಿಭಟನೆಗಳು ನಡೆದಿದ್ದು ಇದಕ್ಕೆ ಭದ್ರತಾ ಲೋಪವೇ ಕಾರಣವೆನ್ನುವ ನೆಪದಲ್ಲಿ ಇಬ್ಬರು ಪೋಲೀಸ್ ಅಧಿಕಾರಿಗಳ ಅಮಾನತಿಗೆ ಆದೇಶಿಸಲಾಗಿದೆ.