ದೇಶಪೌರತ್ವ ಮಸೂದೆಯೊಂದಿಗೆ ಎನ್ಆರ್'ಸಿ ತಳುಕು ಬೇಡ, ಶೀಘ್ರದಲ್ಲೇ ದೇಶದಾದ್ಯಂತ ಎನ್ಆರ್'ಸಿ ಜಾರಿ: ಅಮಿತ್ ಶಾ
ಪೌರತ್ವ ಮಸೂದೆ (ಸಿಎಬಿ)ಯೊಂದಿಗೆ ರಾಷ್ಟ್ರೀಯ ನಾಗರೀಕ ನೋಂದಣಿ (ಎನ್ಆರ್'ಸಿ)ಯನ್ನು ತಳುಕು ಹಾಕಬೇಡಿ, ಶೀಘ್ರದಲ್ಲಿಯೇ ದೇಶದಾದ್ಯಂತ ಎನ್ಆರ್'ಸಿಯನ್ನು ಜಾರಿಗೆ ತರಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ.