ದೇಶವಿರುದ್ಧವಾಯ್ತು ಇದೀಗ ಸಿಎಎ ಪರ ಆರಂಭಗೊಂಡ ಪ್ರತಿಭಟನೆ: ಜಾಮಿಯಾ ವಿವಿ ಬಳಿ ಜಮಾಯಿಸಿದ ನೂರಾರು ಪ್ರತಿಭಟನಾಕಾರರು
ಪೌರತ್ವ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದ ಬಳಿಕ ಇಡೀ ದೇಶವೇ ಹೊತ್ತಿ ಉರಿಯುವ ರೀತಿಯಲ್ಲಿ ಪ್ರತಿಭಟನೆಗಳು ನಡೆದಿದ್ದವು. ಈಗಲೂ ಪ್ರತಿಭಟನೆಗಳು ಮುಂದುವರೆಯುತ್ತಿವೆ. ಕಾಯ್ದೆ ವಿರುದ್ದದ ಪ್ರತಿಭಟನೆಗಳ ನಡುವಲ್ಲೇ, ಇದೀಗ ಕಾಯ್ದೆ ಪರವಾಗಿ ಪ್ರತಿಭಟನೆ ರಾಜಧಾನಿ ದೆಹಲಿಯಲ್ಲಿ ಆರಂಭಗೊಂಡಿದೆ.