ದೇಶಸಿಎಎ ಪ್ರಶ್ನಿಸಿರುವ 232 ಅರ್ಜಿಗಳು: ಸುಪ್ರೀಂನಲ್ಲಿ ನಾಳೆ ವಿಚಾರಣೆ
ಒಂಬತ್ತು ದಿನಗಳ ದೀಪಾವಳಿ ರಜೆ ನಂತರ ಸೋಮವಾರದಿಂದ ಪುನರ್ ಆರಂಭವಾಗುವ ಕಲಾಪದಲ್ಲಿ ವಿವಾದಿತ ಪೌರತ್ವ (ತಿದ್ದುಪಡಿ) ಕಾಯ್ದೆ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಅರ್ಜಿಗಳು ಸೇರಿದಂತೆ ಸುಮಾರು 240 ಸಾರ್ವಜನಿಕ ಹಿತಾಸಕ್ತಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ನಿಗದಿಪಡಿಸಿದೆ.