ಸಿಎಎ ವಿರುದ್ಧ ಪ್ರತಿಭಟನೆ

ಸಿಎಎ ವಿರುದ್ಧ ಪ್ರತಿಭಟನೆ ವೇಳೆ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು ಅಕ್ರಮ: ಹೈಕೋರ್ಟ್ ತರಾಟೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಗರದಲ್ಲಿ ಕಳೆದ ಡಿಸೆಂಬರ್ ನಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಬೆಂಗಳೂರು ಪೊಲೀಸ್ ಆಯುಕ್ತರು ಸೆಕ್ಷನ್ 144 ಅಡಿ ನಿಷೇಧಾಜ್ಞೆ ಜಾರಿಗೊಳಿಸಿದ್ದು ಕಾನೂನು ಪ್ರಕಾರ ಸರಿಯಾದ ಕ್ರಮವಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಶಾಹೀನ್ ಬಾಗ್: ಕೊರೆಯುವ ಚಳಿಯಲ್ಲೂ ಸಿಎಎ ವಿರುದ್ಧ ಅಹೋರಾತ್ರಿ ಮಹಿಳೆಯರ ಪ್ರತಿಭಟನೆ
ನೂತನ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ ಆರ್ ಸಿ ವಿರೋಧಿಸಿ ನವದೆಹಲಿಯ ಶಾಹೀನ್ ಬಾಗ್ ನಲ್ಲಿ ಕೊರೆಯುವ ಚಳಿಯಲ್ಲೂ ಸುಮಾರು 200 ಮಹಿಳೆಯರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪಶ್ಚಿಮ ಬಂಗಾಳ: ರೈಲ್ವೆ ನಿಲ್ದಾಣದ ಹಾನಿ ಪರಿಶೀಲಿಸಲು ತೆರಳಿದ್ದ ಇಬ್ಬರು ಬಿಜೆಪಿ ಸಂಸದರ ಬಂಧನ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಧ್ವಂಸಗೊಳಿಸಲಾಗಿದ್ದ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಲು ತೆರಳುತ್ತಿದ್ದ ಇಬ್ಬರು ಬಿಜೆಪಿ ಸಂಸದರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

