ಕ್ರಿಕೆಟ್ಧೋನಿ ಹವಾ: ಐಪಿಎಲ್ ಆಟಗಾರರ ಅಭ್ಯಾಸಕ್ಕೇ ಸ್ಟೇಡಿಯಂ ಹೌಸ್ ಫುಲ್! ವಿಡಿಯೋ ನೋಡಿ..
ಐಪಿಎಲ್ ಟೂರ್ನಿಗಾಗಿ ಕ್ರಿಕೆಟ್ ಪ್ರೇಮಿಗಳು ಎಷ್ಟರ ಮಟ್ಟಿಗೆ ಕಾತುರದಿಂದ ಕಾಯುತ್ತಿದ್ದಾರೆ ಎನ್ನುವುದಕ್ಕೆ ಇದು ಸ್ಪಷ್ಟ ಉದಾಹರಣೆಯಂತಿದ್ದು, ಕೇವಲ ಆಟಗಾರರ ಅಭ್ಯಾಸಕ್ಕೇ ಚೆನ್ನೈ ಸ್ಟೇಡಿಯಂ ಭರ್ತಿಯಾಗಿದ್ದ ಅಪೂರ್ವ ಘಟನೆ ನಡೆದಿದೆ.