ವಿಶೇಷಬದಲಾವಣೆಯ ಕಿರಣಗಳು: ಉಡುಪಿಯ 61 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೌರಶಕ್ತಿ ಅಳವಡಿಸಿಕೊಳ್ಳಲು ಮುಂದು
ಸೌರಶಕ್ತಿಯು ಎಲ್ಲಾ ಕ್ಷೇತ್ರಗಳಾದ್ಯಂತ ಸಾಮರ್ಥ್ಯ ಸೇರ್ಪಡೆ ಗುರಿಗಳನ್ನು ಪೂರೈಸಲು ಬೆಂಬಲವನ್ನು ನೀಡುತ್ತದೆ. ಅದೇ ರೀತಿಯಲ್ಲಿ ಉಡುಪಿ ಜಿಲ್ಲೆಯ 61 ಪ್ರಾಥಮಿಕ ಆರೋಗ್ಯ ಕೇಂದ್ರಗಳು (ಪಿಎಚ್ಸಿ) ಸೌರಶಕ್ತಿ ಅಳವಡಿಸಿಕೊಳ್ಳಲು ಆರಂಭಿಸಿವೆ.