ಯುಪಿಎ-2 ಸರ್ಕಾರದ ವಿರುದ್ಧ ಷಡ್ಯಂತ್ರ ರೂಪಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸಿಎಜಿ ಕ್ಷಮೆ ಕೋರಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.