ಸಿಎಟಿ

ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಇಲಾಖಾ ತನಿಖೆ ರದ್ದು!
ಕರ್ನಾಟಕದ ಐಪಿಎಸ್ ಹಿರಿಯ ಅಧಿಕಾರಿ, ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಬಿಗ್ ರಿಲೀಫ್ ನೀಡಿದ್ದು, ಅಲೋಕ್ ಕುಮಾರ್ ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣದ ಇಲಾಖಾ ತನಿಖೆ ರದ್ದು ಮಾಡಿದೆ.

ಬೆಂಗಳೂರು ಕಾಲ್ತುಳಿತ: CAT ಆದೇಶ ವಿರುದ್ಧ RCB ಅರ್ಜಿ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಸಿಎಟಿ ತನ್ನ ವಾದ ಆಲಿಸದೆ ಏಕಪಕ್ಷೀಯವಾಗಿ ಈ ಆದೇಶ ಮಾಡಿದೆ. ಸಿಎಟಿ ನಡೆ ಸಹಜ ನ್ಯಾಯದ ತತ್ವಕ್ಕೆ ವಿರುದ್ಧವಾಗಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ: CAT ಆದೇಶ ವಿರುದ್ಧ ಹೈಕೋರ್ಟ್ ಗೆ RCB ಅರ್ಜಿ
ತಮ್ಮ ಮೊದಲ ಐಪಿಎಲ್ ಪ್ರಶಸ್ತಿ ಗೆಲುವಿನ ನಂತರ ಕ್ರೀಡಾಂಗಣದ ಹೊರಗೆ ಸುಮಾರು 3ರಿಂದ 5 ಲಕ್ಷ ಜನರು ಸೇರಿ ಉಂಟಾದ ಕಾಲ್ತುಳಿತಕ್ಕೆ ಆರ್‌ಸಿಬಿ ಪ್ರಾಥಮಿಕವಾಗಿ ಕಾರಣವಾಗಿದೆ ಎಂದು ಸಿಎಟಿ ಆದೇಶ ನೀಡಿತ್ತು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಾನಂದ ನಾಯಕವಾಡಿ ಅಮಾನತಿಗೆ ಸಿಎಟಿ ತಡೆಯಾಜ್ಞೆ
ಗೋಕಾಕ್‌ನ ಘಟಪ್ರಭಾ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಎಫ್‌ಒ) ಹುದ್ದೆಯಿಂದ ಐಎಫ್‌ಎಸ್ ಅಧಿಕಾರಿ ಶಿವಾನಂದ ನಾಯಿಕವಾಡಿ ಅವರನ್ನು ಅಮಾನತುಗೊಳಿಸಿದ ಆದೇಶಕ್ಕೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ತಡೆ ನೀಡಿದೆ.

ಯಾವುದೇ ಹುದ್ದೆ ತೋರಿಸದೆ ಎತ್ತಂಗಡಿ: ವರ್ಗಾವಣೆಗೆ ಸಿಎಟಿ ತಡೆ; ಸರ್ಕಾರಕ್ಕೆ ಮುಜುಗರ ತಂದಿಟ್ಟ ರವಿ ಚನ್ನಣ್ಣನವರ್
ಕಿಯೋನಿಕ್ಸ್ ಎಂಡಿ ಆಗಿದ್ದ ಐಪಿಎಸ್ ಅಧಿಕಾರಿ ರವಿಚನ್ನಣ್ಣನವರ್ ಅವರನ್ನು ಕಾಂಗ್ರೆಸ್ ಸರ್ಕಾರ ಯಾವುದೇ ಹುದ್ದೆ ತೋರಿಸದೆ ವರ್ಗಾವಣೆ ಮಾಡಿತ್ತು. ಸರ್ಕಾರದ ಈ ವರ್ಗಾವಣೆ ಪ್ರಶ್ನಿಸಿ ರವಿ ಡಿ ಚೆನ್ನಣ್ಣನವರ್ ಸಿಐಟಿ ಮೊರೆ ಹೋಗಿ ತಡೆ ತಂದಿದ್ದರು. ಹೀಗಾಗಿ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿತ್ತು.

ಮೈಸೂರು ಜಿಲ್ಲಾಧಿಕಾರಿಯಾಗಿ ಬಿ.ಶರತ್ ರನ್ನು ಮರುನೇಮಿಸಿ: ಸಿಎಟಿ; ರೋಹಿಣಿ ಸಿಂಧೂರಿಗೆ ಹಿನ್ನಡೆ
ಮೈಸೂರು ಜಿಲ್ಲಾಧಿಕಾರಿಯಾಗಿ ಬಿ. ಶರತ್ ಅವರನ್ನು ಮರುನೇಮಕ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಾಧಿಕರಣ(ಸಿಎಟಿ) ಆದೇಶ ನೀಡಿದೆ.

ಹೈಕೋರ್ಟ್ ನಲ್ಲಿಯೂ ರೋಹಿಣಿ ಸಿಂಧೂರಿಗೆ ಹಿನ್ನಡೆ, ವರ್ಗಾವಣಾ ಆದೇಶ ಪಾಲಿಸಿ ಎಂದ ನ್ಯಾಯಾಲಯ
ತಮ್ಮ ವರ್ಗಾವಣೆ ಕುರಿತಂತೆ ಸರ್ಕಾರದ ಆದೇಶ ಹಾಗೂ ಸಿಎಟಿ ನಿರ್ದೇಶನವನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಮತ್ತೆ ಹಿನ್ನಡೆಯಾಗಿದೆ.

ರೋಹಿಣಿ ಸಿಂಧೂರಿ ವರ್ಗಾವಣೆ: ಸರ್ಕಾರಿ ಆದೇಶ ಎತ್ತಿ ಹಿಡಿದ ಸಿಎಟಿ
ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕೇಂದ್ರ ಆಡಳಿತ ನ್ಯಾಯಮಂಡಳಿ(ಸಿಎಟಿ ಎತ್ತಿ ಹಿಡಿದಿದೆ.

ರೋಹಿಣಿ ಸಿಂಧೂರಿ ಅರ್ಜಿ ವಜಾಗೊಳಿಸಿದ ಸಿಎಟಿ: ಶೀಘ್ರವೇ ವರ್ಗಾವಣೆ ಸಾಧ್ಯತೆ
ಮಾ.07 ರಂದು ಸರ್ಕಾರ ತಮ್ಮನ್ನು ವರ್ಗಾವಣೆಗೊಳಿಸಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿದ್ದ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂನಿ ಅವರ ಅರ್ಜಿಯನ್ನು ಸಿಎಟಿ ವಜಾಗೊಳಿಸಿದೆ.

