ರಾಜ್ಯ 2019ರ ಆಡಿಯೋ ಲೀಕ್ ಪ್ರಕರಣ: IPS ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ನೋಟಿಸ್ ಗೆ CAT ತಡೆ!
ಮಾಹಿತಿ ಹಕ್ಕು ಕಾಯಿದೆಯಡಿ ರಾಜ್ಯ ಸರ್ಕಾರವು 2024 ರ ಮೇ 6 ರಂದು ನೀಡಿದ ಉತ್ತರದ ಪ್ರಕಾರ ಇಲಾಖಾ ತನಿಖೆಯನ್ನು ಈಗಾಗಲೇ ಕೈಬಿಡಲಾಗಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಕೂಡ ಈ ಪ್ರಕರಣದಲ್ಲಿ ‘ಬಿ’ ರಿಪೋರ್ಟ್ ಸಲ್ಲಿಸಿದೆ.