ರಾಜ್ಯಬೆಂಗಳೂರಲ್ಲೇ ಫಿಲ್ಮ್ ಸಿಟಿ, ರೋರಿಚ್ ಎಸ್ಟೇಟ್ನಲ್ಲಿ ಆರ್ಟ್- ಕ್ರಾಫ್ಟ್ ವಿಲೇಜ್: ಡಾ. ಸಿಎನ್ ಅಶ್ವತ್ಥನಾರಾಯಣ
ಬೆಂಗಳೂರಿನಲ್ಲೇ ಉತ್ಕೃಷ್ಟ ಮಟ್ಟದ ಫಿಲ್ಮ್ ಸಿಟಿ ಸ್ಥಾಪನೆಗೆ ಸ್ಥಳ ಗುರುತಿಸಲಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆ ಚರ್ಚಿಸಿದ ಬಳಿಕ ಸ್ಥಳ ಅಂತಿಮಗೊಳಿಸಲಾಗುವುದುಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.