ಸಿಎನ್ ಅಶ್ವತ್ಥ ನಾರಾಯಣ

ಕಾಂಗ್ರೆಸ್ 'ಬೆಂಗಳೂರು ವಿರೋಧಿ'; ನಗರದ ಅಭಿವೃದ್ಧಿ ನಿರ್ಲಕ್ಷ್ಯ: ಡಾ. ಸಿ.ಎನ್. ಅಶ್ವತ್ಥ ನಾರಾಯಣ
'ಕಾಂಗ್ರೆಸ್ ಬೆಂಗಳೂರು ವಿರೋಧಿ' ಎಂದು ಕರೆಯುವ ಮೂಲಕ ಮಾಜಿ ಡಿಸಿಎಂ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತೀವ್ರ ವಾಗ್ದಾಳಿ ನಡೆಸಿದ್ದಾರೆ.

2024 ಲೋಕಸಭಾ ಚುನಾವಣೆ ರಾಹುಲ್ vs ಮೋದಿ!
2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವೆ ಸ್ಪರ್ಧೆ ನಡೆಯಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಸಿಎನ್ ಅಶ್ವಥ್ ನಾರಾಯಣ್ ಗುರುವಾರ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಮಹಾನ್ ಸುಳ್ಳುಗಾರ: ಸಿಎನ್ ಅಶ್ವಥ್ ನಾರಾಯಣ್ ವಾಗ್ದಾಳಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾನ್ ಸುಳ್ಳುಗಾರ ಎಂದು ಬಿಜೆಪಿ ಮುಖಂಡ ಡಾ.ಸಿ.ಎನ್.ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕ ಚುನಾವಣೆ: ಕಾಂಗ್ರೆಸ್ ಈಗಿರುವ 79 ಸ್ಥಾನ ಕೂಡಾ ತಲುಪಲ್ಲ- ಅಶ್ವತ್ಥ ನಾರಾಯಣ
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಈಗಿರುವ 79 ಸ್ಥಾನ ಕೂಡಾ ತಲುಪಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಭವಿಷ್ಯ ನುಡಿದಿದ್ದಾರೆ.

ಹುಬ್ಬಳ್ಳಿಯಲ್ಲಿ ಐಟಿ-ಬಿಟಿ ವಿಸ್ತರಣೆಗೆ ಸರ್ಕಾರ ಬದ್ಧ: ಸಚಿವ ಡಾ. ಅಶ್ವತ್ಥನಾರಾಯಣ
ಹುಬ್ಬಳ್ಳಿಯಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕೇಂದ್ರವನ್ನು ಆರಂಭಿಸಲಾಗುವುದು ಎಂದು ಐಟಿ, ಎಲೆಕ್ಟ್ರಾನಿಕ್ಸ್, ಬಿಟಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದ್ದಾರೆ.

ಸಿಇಟಿ ವಿವಾದ: ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ
ಸೋಮವಾರ ಕಾನೂನು ತಜ್ಞರು ಮತ್ತು ಉನ್ನತ ಶಿಕ್ಷಣಾಧಿಕಾರಿಗಳೊಂದಿಗೆ ಸಭೆ ನಡೆಸಿದ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಆದೇಶ ನೀಡಿದ ಏಕಸದಸ್ಯ ಪೀಠದ ಮುಂದೆ ಮರುಪರಿಶೀಲನಾ ಅರ್ಜಿ ಅಥವಾ ಮೇಲ್ಮನವಿ ಸಲ್ಲಿಸಬೇಕೇ ಎಂದು ನಿರ್ಧರಿಸಲಾಗುವುದು ಎಂದು ಹೇಳಿದರು.

ಬೆಂಗಳೂರಿನಲ್ಲಿ ಓಮಿಕ್ರಾನ್ ಸೋಂಕು: ಸದ್ಯಕ್ಕೆ ಥಿಯೇಟರ್, ಹೋಟೆಲ್, ಮಾಲ್ ಬಂದ್ ಇಲ್ಲ ಎಂದ ಸಚಿವ ಅಶ್ವತ್ಥನಾರಾಯಣ
ಕೋವಿಡ್ ವೈರಾಣುವಿನ ಹೊಸ ರೂಪಾಂತರಿ ತಳಿ ಓಮಿಕ್ರಾನ್ ಆತಂಕ ಸೃಷ್ಟಿಸಿರುವುದು ನಿಜವಾದರೂ ಸದ್ಯಕ್ಕೆ ರಾಜ್ಯದಲ್ಲಿ ಚಿತ್ರ ಮಂದಿರ, ಹೋಟೆಲ್ ಮತ್ತು ಮಾಲ್ ಗಳನ್ನು ಮುಚ್ಚುವುದಿಲ್ಲ ಎಂದು ಸಚಿವ ಅಶ್ವತ್ಥನಾರಾಯಣ ತಿಳಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಅಗ್ರಸ್ಥಾನಕ್ಕೆ ಭಾರತ: ಅಶ್ವತ್ಥ ನಾರಾಯಣ
ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಭಾರತವು ಜಗತ್ತಿನಲ್ಲಿ ಅಗ್ರಸ್ಥಾನಕ್ಕೇರಲಿದ್ದು, ದೇಶದ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳಿಗೆ ರಾಮಬಾಣವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಪಾದಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಏಕಪಕ್ಷೀಯ ತೀರ್ಮಾನ: ಅಶ್ವತ್ಥನಾರಾಯಣ ವಿರುದ್ಧ ವಿಶ್ವನಾಥ್ ಕಿಡಿ
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ಒಳಗೊಳ್ಳದೆ ಏಕಪಕ್ಷೀಯವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ’ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.

