ಸಿಎನ್ ಅಶ್ವತ್ಥ್ ನಾರಾಯಣ

ಕೇಂದ್ರವು ವರ್ಷದಿಂದ ವರ್ಷಕ್ಕೆ ರಾಜ್ಯದ ತೆರಿಗೆ ಪಾಲು ಕಡಿಮೆ ಮಾಡುತ್ತಿದೆ ಎಂದ ಸಿದ್ದರಾಮಯ್ಯ; ಅಶ್ವತ್ಥ್ ನಾರಾಯಣ ಕಿಡಿ
ರಾಜ್ಯ

ಕೇಂದ್ರವು ವರ್ಷದಿಂದ ವರ್ಷಕ್ಕೆ ರಾಜ್ಯದ ತೆರಿಗೆ ಪಾಲು ಕಡಿಮೆ ಮಾಡುತ್ತಿದೆ ಎಂದ ಸಿದ್ದರಾಮಯ್ಯ; ಅಶ್ವತ್ಥ್ ನಾರಾಯಣ ಕಿಡಿ

ಕೇಂದ್ರ ಸರ್ಕಾರವು ವರ್ಷದಿಂದ ವರ್ಷಕ್ಕೆ ರಾಜ್ಯದ ತೆರಿಗೆ ಪಾಲನ್ನು 'ಕಡಿಮೆ' ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ ನಂತರ, ಬಿಜೆಪಿ ನಾಯಕ ಸಿಎನ್ ಅಶ್ವತ್ಥ್ ನಾರಾಯಣ್ ತಿರುಗೇಟು ನೀಡಿದ್ದಾರೆ.

ಆರ್‌ಎಸ್‌ಎಸ್‌ಗೆ ಭೂಮಿ ನೀಡಿರುವುದರ ಪರಿಶೀಲನೆ; ಕಾಂಗ್ರೆಸ್ ಸರ್ಕಾರ ಸೇಡಿನಿಂದ ವರ್ತಿಸಬಾರದು: ಅಶ್ವತ್ಥ್ ನಾರಾಯಣ
ರಾಜ್ಯ

ಆರ್‌ಎಸ್‌ಎಸ್‌ಗೆ ಭೂಮಿ ನೀಡಿರುವುದರ ಪರಿಶೀಲನೆ; ಕಾಂಗ್ರೆಸ್ ಸರ್ಕಾರ ಸೇಡಿನಿಂದ ವರ್ತಿಸಬಾರದು: ಅಶ್ವತ್ಥ್ ನಾರಾಯಣ

ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿ ಆರ್‌ಎಸ್‌ಎಸ್‌ಗೆ ಮಂಜೂರು ಮಾಡಿದ ಭೂಮಿಯನ್ನು ಪರಿಶೀಲಿಸಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದ್ದು, ಕಾಂಗ್ರೆಸ್‌ನ ಈ ಕ್ರಮವನ್ನು ಬಿಜೆಪಿ ನಾಯಕ ಡಾ. ಸಿಎನ್ ಅಶ್ವತ್ಥ್ ನಾರಾಯಣ ಟೀಕಿಸಿದ್ದಾರೆ. ಸೇಡಿನಿಂದ ಈ ರೀತಿ ಮಾಡಬಾರದು ಎಂದು ಹೇಳಿದ್ದಾರೆ.

ರಾಮದೇವರ ಬೆಟ್ಟವನ್ನು ದಕ್ಷಿಣದ ಅಯೋಧ್ಯೆಯನ್ನಾಗಿ ಅಭಿವೃದ್ಧಿ ಮಾಡಿ: ಮುಖ್ಯಮಂತ್ರಿಗೆ ಸಚಿವ ಅಶ್ವತ್ಥ್ ನಾರಾಯಣ ಪತ್ರ
ರಾಜ್ಯ

ರಾಮದೇವರ ಬೆಟ್ಟವನ್ನು ದಕ್ಷಿಣದ ಅಯೋಧ್ಯೆಯನ್ನಾಗಿ ಅಭಿವೃದ್ಧಿ ಮಾಡಿ: ಮುಖ್ಯಮಂತ್ರಿಗೆ ಸಚಿವ ಅಶ್ವತ್ಥ್ ನಾರಾಯಣ ಪತ್ರ

ರಾಜ್ಯದ ರಾಮನಗರ ಜಿಲ್ಲೆಯಲ್ಲಿನ ರಾಮದೇವರಬೆಟ್ಟವನ್ನು ದಕ್ಷಿಣದ ಅಯೋಧ್ಯೆಯನ್ನಾಗಿ ಅಭಿವೃದ್ಧಿಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಚಿಂತನೆ ನಡೆಸಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.