ರಾಜ್ಯನ.16 ಬೆಂಗಳೂರು ತಂತ್ರಜ್ಞಾನ ಶೃಂಗಸಭೆ, 16 ನಗರಗಳ 300 ಸ್ಟಾರ್ಟಪ್ ಭಾಗಿ: ಸಚಿವ ಅಶ್ವಥ್ ನಾರಾಯಣ
ಬೆಂಗಳೂರು ತಂತ್ರಜ್ಞಾನ ಶೃಂಗ ಸಭೆಯ (ಬಿಟಿಎಸ್) 25ನೇ ವರ್ಷದ ಸಮಾವೇಶ ಈ ತಿಂಗಳ 16 ರಿಂದ 18ರವರೆಗೂ ನಡೆಯಲಿದ್ದು, ಶೃಂಗಸಭೆಯನ್ನು ಪ್ರಧಾನಿ ನರೇಂದ್ರಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಐಟಿ-ಬಿಟಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.