ವಿಜ್ಞಾನ-ತಂತ್ರಜ್ಞಾನಇಸ್ರೋ 'ಗಗನಯಾನ'ಕ್ಕೆ ಫ್ರಾನ್ಸ್ ಬಾಹ್ಯಾಕಾಶ ಸಂಸ್ಥೆ ನೆರವು
ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಘೋಷಿಸಿದ್ದ ಇಸ್ರೋ ದ ಪ್ರಥಮ ಮಾನವ ಬಾಹ್ಯಾಕಾಶ ಅಭಿಯಾನಕ್ಕೆ ತಂತ್ರಜ್ಞಾನ ಸೇರಿದಂತೆ ಎಲ್ಲಾ ನೆರವು ನೀಡುವುದಾಗಿ ಫ್ರಾನ್ಸ್ ಬಾಹ್ಯಾಕಾಶ ಸಂಸ್ಥೆಯ ಹೇಳಿದೆ.