ರಾಜ್ಯಹಾಸನ: ಕೇಂದ್ರ ಸರ್ಕಾರದಿಂದ ಇಂಧನ ವಲಯದಲ್ಲಿ ಕ್ರಾಂತಿಕಾರಿ ಬದಲಾವಣೆ: ಹರ್ದೀಪ್ ಸಿಂಗ್ ಪುರಿ
ಇಂಧನ ವಲಯದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದೆ ಎಂದು ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ, ವಸತಿ ಮತ್ತು ನಗರ ವ್ಯವಹಾರಗಳ ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ ಹೇಳಿದರು.