ಸಿಎನ್ ಮಂಜುನಾಥ್

ಡಾಕ್ಟರ್ 'ಹೃದಯವಂತ' ಅಂತ ಗೆಲ್ಲಿಸಿದ್ರೆ, ಕರ್ನಾಟಕದ ಬುಡಕ್ಕೆ ತಂದಿಟ್ರು: ಡಾ. ಸಿ.ಎನ್ ಮಂಜುನಾಥ್ ವಿರುದ್ಧ ಆಕ್ರೋಶ
ಲೋಕಸಭೆಯಲ್ಲಿ ನಿನ್ನೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಸೂದೆಗೆ ಸೋಲಾಗಿದೆ. ಲೋಕಸಭೆಯ ಸ್ಥಾನಗಳನ್ನು 543ರಿಂದ 850ಕ್ಕೆ ಏರಿಸುವ ಸಂವಿಧಾನ ತಿದ್ದುಪಡಿ ಮಸೂದೆ ಇದಾಗಿತ್ತು.ಈ ಮಸೂದೆ ಪಾಸಾಗಲು ಎರಡನೇ ಮೂರರಷ್ಟು ಮತಗಳು ಸಿಗಬೇಕಿತ್ತು.

ಡೆಂಗ್ಯೂ ಅಬ್ಬರ: ಮೆಡಿಕಲ್ ಎಮರ್ಜೆನ್ಸಿ ಘೋಷಿಸಿ MP ಡಾ. ಸಿಎನ್ ಮಂಜುನಾಥ್; ಟೀ ಪುಡಿಯಲ್ಲಿ ಕೃತಕ ಬಣ್ಣ ಬಳಕೆಗೆ ನಿಷೇಧ? ಸ್ಪಾವೊಂದರಿಂದ ಹಣ ವಸೂಲಿ ಯತ್ನ: ಸುದ್ದಿ ವಾಹಿನಿ ಸಿಇಒ ಬಂಧನ! ಇವು ಇಂದಿನ ಪ್ರಮುಖ ಸುದ್ದಿಗಳು 07-06-24

ಡೆಂಗ್ಯೂ ಅಬ್ಬರ: ಮೆಡಿಕಲ್ ಎಮರ್ಜೆನ್ಸಿ ಘೋಷಿಸಿ MP ಡಾ. ಸಿಎನ್ ಮಂಜುನಾಥ್; ಟೀ ಪುಡಿಯಲ್ಲಿ ಕೃತಕ ಬಣ್ಣ ಬಳಕೆಗೆ ನಿಷೇಧ?

ಚನ್ನಪಟ್ಟಣ ಉಪ ಚುನಾವಣೆ: ನೂರಕ್ಕೆ ನೂರು ನನ್ನ ಪತ್ನಿ ಅನಸೂಯ ಸ್ಪರ್ಧಿಸಲ್ಲ- ಸಂಸದ ಡಾ. ಸಿಎನ್ ಮಂಜುನಾಥ್
ನೂರಕ್ಕೆ ನೂರು ಪರ್ಸೆಂಟ್ ನನ್ನ ಪತ್ನಿ ನಿಲ್ಲಲ್ಲ. ಕೆಲವು ಪತ್ರಿಕೆ, ಮಾಧ್ಯಮದಲ್ಲಿ ಅನಸೂಯ ಸ್ಪರ್ಧಿಸುತ್ತಾರೆ ಎಂದು ಬಂದಿದೆ. ಇದು ನಮಗೆ ಬಹಳಷ್ಟು ಮುಜುಗರ ತರಿಸಿದೆ.

ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಲ್ಲಿನ ನ್ಯೂನತೆಗಳಿಂದ ಖಾಸಗಿ ವಲಯಗಳಿಗೆ ಬಂಪರ್ ವರಮಾನ: ಡಾ.ಸಿ ಎನ್ ಮಂಜುನಾಥ್
ಭಾರತೀಯ ಆರೋಗ್ಯ ಕ್ಷೇತ್ರದಲ್ಲಿ ಅಸಮ ಹಂಚಿಕೆಯಾಗಿದ್ದು, ಶೇ.70ರಷ್ಟು ಖಾಸಗಿ ವಲಯದಿಂದ ನಡೆಯುತ್ತಿದೆ ಎಂದು ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ (ಎಸ್‌ಜೆಐಸಿಎಸ್‌ಆರ್) ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ

