ಸಿಎನ್ ರಾಜಣ್ಣ

ಡಿನ್ನರ್ ಪಾರ್ಟಿ ರದ್ದು: ಕಾಂಗ್ರೆಸ್ ಹೈಕಮಾಂಡ್ SC/ST ವಿರೋಧಿಯೇ?- ಸಚಿವ ರಾಜಣ್ಣ
ನಾಯಕತ್ವ ಸೇರಿದಂತೆ ಕೆಲವು ವಿಷಯಗಳ ಕುರಿತು ಎಸ್ಸಿ/ಎಸ್ಟಿ ಶಾಸಕರು, ಸಂಸದರು ಮತ್ತು ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಡಾ. ಪರಮೇಶ್ವರ ಅವರು, ಬುಧವಾರ ಸಂಜೆ ಸಭೆ ನಡೆಸಲು ಬಯಸಿದ್ದರು.

ಹುಣಸೂರು ಕಾಂಗ್ರೆಸ್ ಗೆ ಆಘಾತ: ಕೈ ಮುಖಂಡ ಸಿ.ಟಿ ರಾಜಣ್ಣ ಬಿಜೆಪಿ ತೆಕ್ಕೆಗೆ
ಹುಣಸೂರು ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಮತ್ತೊಂದು ಹಿನ್ನಡೆಯಾಗಿದೆ, ಹಿರಿಯ ಕಾಂಗ್ರೆಸ್ ಮುಖಂಡ ಸಿ.ಟಿ ರಾಜಣ್ಣ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರಲಿದ್ದಾರೆ.

