ವೈದ್ಯಕೀಯ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಮಂಗಳವಾರ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.