ರಾಜ್ಯಆಗಸ್ಟ್ 28, 29ಕ್ಕೆ ಸಿಇಟಿ ಪರೀಕ್ಷೆ; ವೃತ್ತಿಪರ ಕೋರ್ಸ್ ಪ್ರವೇಶಕ್ಕಾಗಿ ಸಿಇಟಿ ಅಂಕ ಮಾತ್ರವೇ ಪರಿಗಣನೆ: ಡಾ. ಸಿ.ಎನ್. ಅಶ್ವತ್ಥ ನಾರಾಯಣ
ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಈ ಬಾರಿ ಕೇವಲ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿದೆ ಎಂದು ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ. ನಿಗದಿಯಾಗಿರುವಂತೆ ಆಗಸ್ಟ್ 28, 29ಕ್ಕೆ ಸಿಇಟಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.