ರಾಜ್ಯತಮಿಳುನಾಡಿಗೆ ಮತ್ತಷ್ಟು ನೀರು ಬಿಡುಗಡೆ ಮಾಡಿದರೆ ಕುಡಿಯುವ ನೀರಿನ ಬಿಕ್ಕಟ್ಟು ಎದುರಾಗುತ್ತದೆ: ಸಿಎನ್ಎನ್ಎಲ್ ಎಚ್ಚರಿಕೆ
ಸಿಡಬ್ಲ್ಯುಎಂಎ ಮತ್ತು ಸಿಡಬ್ಲ್ಯುಆರ್ಸಿ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದು, ತಮಿಳುನಾಡಿಗೆ ಮತ್ತಷ್ಟು ನೀರು ಬಿಡುಗಡೆ ಮಾಡಿದ್ದೇ ಆದರೆ, ರಾಜ್ಯದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ಎದುರಾಗಲಿದೆ ಎಂದು ಕಾವೇರಿ ನೀರಾವರಿ ನಿಗಮ ಲಿಮಿಟೆಡ್ (ಸಿಎನ್ಎನ್ಎಲ್) ಎಚ್ಚರಿಕೆ ನೀಡಿದೆ.