ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಅಳಿಯ ಡಾ. ಸಿ ಎನ್ ಮಂಜುನಾಥ್ ಅವರನ್ನು ಬಿಜೆಪಿ ಟಿಕೆಟ್ ನಲ್ಲಿ ಕಣಕ್ಕಿಳಿಸುವ ಮೂಲಕ ಜೆಡಿಎಸ್ ಆತ್ಮಹತ್ಯೆ ಮಾಡಿಕೊಳ್ಳುತ್ತಿದೆ.