ರಾಜ್ಯಕಳೆದ ವಾರ ರಾಜ್ಯದಲ್ಲಿ ಕೋವಿಡ್ ಸಾವಿನ ಪ್ರಮಾಣದಲ್ಲಿ ಕ್ಷೀಣತೆ; ಮೂರು ಜಿಲ್ಲೆಗಳಲ್ಲಿ ಮಾತ್ರ ಹೆಚ್ಚು
ಕಳೆದ ಏಳು ದಿನಗಳಲ್ಲಿ ರಾಜ್ಯದಲ್ಲಿನ ಕೋವಿಡ್ ಸಾವಿನ ಪ್ರಮಾಣ ದರ (ಸಿಎಫ್ಆರ್ ) ಶೇ 1. 73 ರಷ್ಟಿದ್ದರೆ ಎಂಟು ಜಿಲ್ಲೆಗಳಲ್ಲಿ ಶೂನ್ಯ ದಾಖಲೆ ವರದಿಯಾಗಿದೆ. ಮೂರು ಜಿಲ್ಲೆಗಳಲ್ಲಿ ಶೇ. 10ಕ್ಕಿಂತಲೂ ಹೆಚ್ಚಾಗಿದೆ.