ಸಿಎಲ್ಪಿ ನಾಯಕ

Karnataka CM: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಸಿದ್ದರಾಮಯ್ಯ ಆಯ್ಕೆ
ಕಾಂಗ್ರೆಸ್ ಪಕ್ಷಕ್ಕೆ ಕಗ್ಗಂಟಾಗಿದ್ದ ಕರ್ನಾಟಕ ಸಿಎಂ ಆಯ್ಕೆ ವಿಚಾರ ಪರಿಹಾರವಾದ ಬೆನ್ನಲ್ಲೇ ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಗೋವಾ ಸಿಎಲ್ಪಿ ನಾಯಕರಾಗಿ ಯೂರಿ ಅಲೆಮಾವೊರನ್ನು ನೇಮಿಸಿದ ಕಾಂಗ್ರೆಸ್
ತನ್ನ ಎಂಟು ಶಾಸಕರು ಬಿಜೆಪಿಗೆ ಸೇರಿದ ಕೆಲವೇ ದಿನಗಳ ಬಳಿಕ ಕಾಂಗ್ರೆಸ್ ಮಂಗಳವಾರ ಯೂರಿ ಅಲೆಮಾವೊ ಅವರನ್ನು ಗೋವಾದಲ್ಲಿ ತನ್ನ ನೂತನ ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಿಸಿದೆ.

