ಸಿಎಸ್ ಆರ್ ನಿಧಿ

ರಸ್ತೆ ದುರಸ್ಥಿ ಕುರಿತು ಧ್ವನಿ ಎತ್ತಿದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ; CSR ನಿಧಿ ಕೇಳಿದ ಕಾಂಗ್ರೆಸ್ ಶಾಸಕ
ನೂತನವಾಗಿ ನಿರ್ಮಿಸಿದ ರಸ್ತೆಗಳು ಕೇವಲ 6 ತಿಂಗಳಲ್ಲೇ ಹಾಳಾಗುತ್ತಿದ್ದು, ಸಾರ್ವಜನಿಕರ ತೆರಿಗೆ ಹಣ ವ್ಯರ್ಥವಾಗುತ್ತಿದೆ ಎಂದು ಕಿರಣ್ ಮಜುಂದಾರ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

RSS ಸಂಪರ್ಕಿತ ಸಂಸ್ಥೆಗಳಿಗೆ ಒಎನ್‌ಜಿಸಿ CSR ನಿಧಿ: ಬಿ.ಕೆ ಹರಿಪ್ರಸಾದ್ ಆರೋಪ
ಕಳೆದ ಒಂದು ದಶಕದಲ್ಲಿ ಒಎನ್‌ಜಿಸಿಯ 668 ಕೋಟಿ ರೂಪಾಯಿ ಸಿಎಸ್‌ಆರ್ ನಿಧಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ 20 ಸಂಸ್ಥೆಗಳಿಗೆ ಹರಿದಿದೆ ಎಂದು ವರದಿಯಾಗಿದೆ ಎಂದು ಎಕ್ಸ್ ಪೋಸ್ಟ್ ನಲ್ಲಿ ಬರೆದಿದ್ದಾರೆ.

ಬೆಂಗಳೂರು: CSR ಅಡಿಯಲ್ಲಿ ಅಭಿವೃದ್ಧಿ; ಮರಳಿ ಗತವೈಭವ ಪಡೆದ 'ಕನೆಕಲ್ಲು' ಕೆರೆ!
ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ತನ್ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಯೋಜನೆ ಅಡಿಯಲ್ಲಿ, ಬೆಂಗಳೂರಿನ ಯುನೈಟೆಡ್ ವೇ ಸಹಭಾಗಿತ್ವದಲ್ಲಿ ಈ ಪ್ರಾಜೆಕ್ಟ್ ಕೈಗೆತ್ತಿಕೊಂಡಿತ್ತು.

CSR ನಿಧಿ ಬಳಕೆಯಲ್ಲಿ ಇಡೀ ದೇಶದಲ್ಲೇ ರಾಜ್ಯಕ್ಕೆ ಮೂರನೇ ಸ್ಥಾನ: ಪರಮೇಶ್ವರ್
ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಅಡಿಯಲ್ಲಿ ಅತಿ ಹೆಚ್ಚು ಹಣವ ಖರ್ಚು ಮಾಡುವ ರಾಜ್ಯಗಳಲ್ಲಿ ಕರ್ನಾಟಕವು ಮೂರನೇ ಸ್ಥಾನದಲ್ಲಿದೆ. ಸಿಎಸ್ ಆರ್ ನಿಧಿಯಡಿ 2023-24 ರಲ್ಲಿ 2,500 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ.

CSR ನಿಧಿಯಲ್ಲಿ ಪಬ್ಲಿಕ್ ಶಾಲೆ ನಿರ್ಮಾಣ ವಿಳಂಬ: ಡಿಸಿ- ಸಿಇಓ ಗಳ ಅಸಡ್ಡೆ ಕುರಿತು ಡಿ.ಕೆ ಶಿವಕುಮಾರ್ ಅಸಮಾಧಾನ
ರಾಜ್ಯದಲ್ಲಿ ಪ್ರತಿ ವರ್ಷ 8000 ಕೋಟಿ ರೂ. ಸಿಎಸ್ಸಾರ್ ನಿಧಿ ಲಭ್ಯವಿದ್ದು, ಇದನ್ನು ಸಿಎಸ್ಸಾರ್ ಶಾಲೆಗಳ ನಿರ್ಮಾಣಕ್ಕೆ ಬಳಸಿಕೊಳ್ಳಬೇಕು ಎಂದು ವರ್ಷದ ಹಿಂದೆಯೇ ಸೂಚನೆ ನೀಡಲಾಗಿತ್ತು.

