ರಾಜ್ಯCSR ಯೋಜನೆಗಳ ಮೇಲ್ವಿಚಾರಣೆಗೆ ವಿಶೇಷ ತಂಡ ರಚನೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ
ಮಾಹಿತಿ ತಂತ್ರಜ್ಞಾನ (IT) ಮತ್ತು ಕೃತಕ ಬುದ್ಧಿಮತ್ತೆ (AI) ಕ್ಷೇತ್ರಗಳ ಉದಯಕ್ಕೂ ಮುನ್ನವೇ ಎಫ್ಕೆಸಿಸಿಐ ಕರ್ನಾಟಕದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಅವರು ಹೇಳಿದರು. ರಾಜ್ಯದ ಯಶಸ್ಸಿಗೆ ಕೈಗಾರಿಕಾ ಕ್ಷೇತ್ರದ ಕೊಡುಗೆಯೇ ಭದ್ರ ಬುನಾದಿಯಾಗಿದೆ ಎಂದರು.