ರಾಜಕೀಯCSR ಅಂದ್ರೆ ''ಕಮಿಷನ್ ಸಿದ್ದರಾಮಯ್ಯ''; ಪುತ್ರನನ್ನ ಸೇಫ್ ಮಾಡಲು ಸುಳ್ಳು ವಾದ: ಜೆಡಿಎಸ್ ವಾಗ್ದಾಳಿ
ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಮೊಬೈಲ್ ನಲ್ಲಿ ಮಾತನಾಡುವಾಗ ಸಿಎಸ್ ಆರ್ ಫಂಡಿಂಗ್ ಬಗ್ಗೆ ಪ್ರಸ್ತಾಪಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ವಿರುದ್ಧ ವಾಗ್ದಾಳಿ ನಡೆಸಿರುವ ಜೆಡಿಎಸ್, CSR ಅಂದ್ರೆ ''ಕಮಿಷನ್ ಸಿದ್ದರಾಮಯ್ಯ, ಪುತ್ರನನ್ನ ಸೇಫ್ ಮಾಡಲು ಸುಳ್ಳು ವಾದ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.