ಕ್ರಿಕೆಟ್ಐಪಿಎಲ್ ಹಿನ್ನೆಲೆ: ತರಬೇತಿ ಶಿಬಿರಕ್ಕಾಗಿ ಚೆನ್ನೈಗೆ ಆಗಮಿಸಿದ ಧೋನಿ, ಮತ್ತಿತರ ಸಿಎಸ್ ಕೆ ಆಟಗಾರರು
ಯುಎಇನಲ್ಲಿ ಸೆಪ್ಟೆಂಬರ್ 19ರಿಂದ ನಡೆಯಲಿರುವ ಐಪಿಎಲ್ ಹಿನ್ನೆಲೆಯಲ್ಲಿ ಮಾಜಿ ಟೀಂ ಇಂಡಿಯಾ ನಾಯಕ ಎಂ.ಎಸ್. ಧೋನಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೆಲ ಆಟಗಾರರು ಅಲ್ಪಾವಧಿಯ ತರಬೇತಿ ಶಿಬಿರಕ್ಕಾಗಿ ಶುಕ್ರವಾರ ಚೆನ್ನೈಗೆ ಆಗಮಿಸಿದ್ದಾರೆ.