ಕ್ರಿಕೆಟ್ಸಿಎಸ್ ಕೆ ಕ್ಯಾಂಪ್ ನಲ್ಲಿ ನೀವು ಮತ್ತೆ ನನ್ನನ್ನು ನೋಡಬಹುದು: ಸುರೇಶ್ ರೈನಾ
ಸುರೇಶ್ ರೈನಾ ಅವರು ಐಪಿಎಲ್ನಿಂದ ಅನಿರೀಕ್ಷಿತವಾಗಿ ಹೊರಬಂದ ಬಗ್ಗೆ ಮೌನ ಮುರಿದಿದ್ದು, ತಮ್ಮ ಕುಟುಂಬಕ್ಕಾಗಿ ಭಾರತಕ್ಕೆ ಮರಳಿರುವುದಾಗಿ ಹೇಳಿದ್ದಾರೆ. ಅಲ್ಲದೆ ಸೆಪ್ಟೆಂಬರ್ 19 ರಿಂದ ಪ್ರಾರಂಭವಾಗುವ ಐಪಿಎಲ್ ನಲ್ಲಿ ಆಡಲು ಮತ್ತೆ ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ ಕೆ)ಗೆ ಸೇರಲು ದುಬೈಗೆ ತೆರಳುವುದಾಗಿ ತಿಳಿಸಿದ್ದಾರೆ.