ಕ್ರಿಕೆಟ್ಐಪಿಎಲ್ 2023: ಸಿಎಸ್ ಕೆ ಟ್ರೋಫಿ ಗೆದ್ದ ಬಳಿಕ ಧೋನಿ ಗುಣಗಾನ ಮಾಡಿದ ಹಾರ್ದಿಕ್ ಪಾಂಡ್ಯ
ಗುಜರಾತಿನ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸೋಮವಾರ ರಾತ್ರಿ ನಡೆದ ಐಪಿಎಲ್ 2023ರ ಫೈನಲ್ ಪಂದ್ಯದಲ್ಲಿ ಚೆನ್ನೈ ತಂಡ ಗುಜರಾತ್ ಟೈಟನ್ಸ್ ವಿರುದ್ಧ 5 ವಿಕೆಟ್ ಗಳ ವಿರೋಚಿತ ಗೆಲುವು ಸಾಧಿಸಿತು.