ಚೆನ್ನೈ ಸೂಪರ್ ಕಿಂಗ್ಸ್ ನೀಡಿದ್ದ 159 ರನ್ಗಳ ಗುರಿಯನ್ನು ಗುಜರಾತ್ ಟೈಟಾನ್ಸ್ ಸುಲಭವಾಗಿ ತಲುಪಿತು. ಗುಜರಾತ್ 8 ವಿಕೆಟ್ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು.