ಸಿಎಸ್‌ಕೆ vs ಎಂಐ
CSK ವಿರುದ್ಧ MI ಹೀನಾಯ ಸೋಲು: 'ಚೆನ್ನೈ ಸ್ಮಾರ್ಟ್ ಕ್ರಿಕೆಟ್ ಆಡಿತು, ಮುಂಬೈಗೆ ಇದು ಮರೆಯಲೇಬೇಕಾದ ಸೀಸನ್'- ಹಾರ್ದಿಕ್ ಪಾಂಡ್ಯ
ಮುಂಬೈ ನೀಡಿದ 160 ರನ್‌ಗಳ ಗುರಿ CSKಗೆ ದೊಡ್ಡದಾಗಿರಲಿಲ್ಲ, ನಾಯಕ ರುತುರಾಜ್ ಗಾಯಕ್ವಾಡ್ 48 ಎಸೆತಗಳಲ್ಲಿ ಔಟಾಗದೆ 67 ರನ್ ಗಳಿಸಿದರು. ಇದು ಅವರ ಸತತ ಎರಡನೇ ಅರ್ಧಶತಕವಾಗಿದೆ.

'ಅಷ್ಟೊಂದು ಹಣವಿದ್ದರೂ ಪಂತ್, ಅಯ್ಯರ್, ರಾಹುಲ್ ಅಂತವರನ್ನು ಬಿಟ್ಟಿದ್ದೇಕೆ?': CSK ವಿರುದ್ಧ ಸುರೇಶ್ ರೈನಾ, ಹರ್ಭಜನ್ ಸಿಂಗ್ ವಾಗ್ದಾಳಿ
ಈ ಆವೃತ್ತಿಯಲ್ಲಿ ಚೆನ್ನೈ ತಂಡದ ಕಳಪೆ ಪ್ರದರ್ಶನವು ಸಿಎಸ್‌ಕೆ ತಂಡದ ಹರಾಜು ತಂತ್ರವನ್ನು ಪ್ರಶ್ನಿಸುವಂತೆ ಮಾಡಿದೆ.

IPL 2025: 'ಈ ವರ್ಷದ ಕತೆ ಮುಗಿಯಿತು, ಮುಂದಿನ ವರ್ಷ ನೋಡೋಣ'; CSK ಭವಿಷ್ಯ ನುಡಿದ ಕ್ಯಾಪ್ಟನ್ ಕೂಲ್!
ಪಂದ್ಯದ ನಂತರ ಮಾತನಾಡಿದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ನಾಯಕ ಎಂಎಸ್ ಧೋನಿ, ತಮ್ಮ ತಂಡವು ಉತ್ತಮ ಸ್ಕೋರ್ ಗಳಿಸಿತ್ತು.

IPL 2025: ಸಿಎಸ್‌ಕೆ ವಿರುದ್ಧ ದೀಪಕ್ ಚಾಹರ್ ಉತ್ತಮ ಪ್ರದರ್ಶನ; ಮೀಮ್ ಹಂಚಿಕೊಂಡ ಸೋದರಿ ಮಾಲ್ತಿ!
ಮುಂಬೈ ನೀಡಿದ 156 ರನ್‌ಗಳ ಗುರಿ ಬೆನ್ನಟ್ಟಿದ ಸಿಎಸ್‌ಕೆ, ನಾಯಕ ರುತುರಾಜ್ ಗಾಯಕ್ವಾಡ್ (53) ಮತ್ತು ರಾಚಿನ್ ರವೀಂದ್ರ (65*) ಅವರ ಅದ್ಭುತ ಬ್ಯಾಟಿಂಗ್ ನೆರವಿನಿಂದ ಐದು ಎಸೆತಗಳು ಬಾಕಿ ಇರುವಾಗಲೇ ಗೆಲುವಿನ ದಡ ಸೇರಿತು.

IPL 2025: ಚೊಚ್ಚಲ ಪಂದ್ಯದಲ್ಲೇ ಮೂರು ವಿಕೆಟ್ ಪಡೆದ ಮುಂಬೈ ಇಂಡಿಯನ್ಸ್ ಬೌಲರ್‌ಗೆ ಧೋನಿ ಶ್ಲಾಘನೆ!
ಮುಂಬೈ ಇಂಡಿಯನ್ಸ್ ಪರ ಆಡಿದ ಯುವ ಸ್ಪಿನ್ನರ್ ವಿಘ್ನೇಶ್ ಪುತ್ತೂರ್ ತಮ್ಮ ಐಪಿಎಲ್ ಚೊಚ್ಚಲ ಪಂದ್ಯದಲ್ಲಿಯೇ ಉತ್ತಮ ಪ್ರದರ್ಶನ ನೀಡಿದರು. ಬಲಿಷ್ಠ ಸಿಎಸ್‌ಕೆ ತಂಡದ ಪ್ರಮುಖ ಮೂರು ವಿಕೆಟ್ ಪಡೆದು ಎಲ್ಲರನ್ನೂ ದಂಗಾಗುವಂತೆ ಮಾಡಿದರು.

IPL 2024: ಹಾರ್ದಿಕ್ ಪಾಂಡ್ಯ ಬೌಲಿಂಗ್, ನಾಯಕತ್ವ ಕುರಿತು ಸುನೀಲ್ ಗವಾಸ್ಕರ್ ಟೀಕೆ!
ಭಾನುವಾರ ನಡೆದ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ ಮುಂಬೈ ಇಂಡಿಯನ್ಸ್ ತಂಡವು ನಾಲ್ಕನೇ ಸೋಲು ಕಂಡ ನಂತರ ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಮತ್ತು ಎಂಐ ನಾಯಕ ಹಾರ್ದಿಕ್ ಪಾಂಡ್ಯ ಟೀಕೆಗೆ ಗುರಿಯಾಗಿದ್ದಾರೆ. ಮಾಜಿ ಕ್ರಿಕೆಟಿಗ ಸುನೀಲ್ ಗವಾಸ್ಕರ್ ಅವರು ಪಾಂಡ್ಯ ಅವರ ಬೌಲಿಂಗ್ ಮತ್ತು ನಾಯಕತ್ವವನ್ನು ವಿಫಲ ಎಂದು ಟೀಕಿಸಿದ್ದಾರೆ.

IPL 2024: ಐಪಿಎಲ್‌ನಲ್ಲಿ ಈ ದಾಖಲೆ ಬರೆದ ಮೊದಲ ಭಾರತೀಯ ರೋಹಿತ್ ಶರ್ಮಾ!
ಟೀಂ ಇಂಡಿಯಾ ಮತ್ತು ಮುಂಬೈ ಇಂಡಿಯನ್ಸ್ (ಎಂಐ) ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಟಿ20 ಕ್ರಿಕೆಟ್‌ನಲ್ಲಿ ಅತಿಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ ಮೊದಲ ಭಾರತೀಯ ಎನಿಸಿಕೊಂಡಿದ್ದಾರೆ.

