ಸಿಎಸ್‌ಕೆ vs ಕೆಕೆಆರ್

IPL 2026 Points Table: ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಿದ CSK; ಕೊನೇ ಸ್ಥಾನದಲ್ಲಿ KKR!
ಶಾರುಖ್ ಖಾನ್ ಒಡೆತನದ ಕೆಕೆಆರ್ ತಂಡವು ಈ ಆವೃತ್ತಿಯಲ್ಲಿ ಈವರೆಗೂ ಒಂದೇ ಒಂದು ಗೆಲುವು ಕಂಡಿಲ್ಲ. ತಾನು ಆಡಿರುವ ಐದಕ್ಕೆ ಐದು ಪಂದ್ಯಗಳನ್ನು ಸೋತು ತೀವ್ರ ಸಂಕಷ್ಟಕ್ಕೆ ಸಿಲುಕಿದೆ.
IPL 2026: 'ಖಲೀಲ್ ಅಹ್ಮದ್, CSKಯನ್ನು ನೋಡಿ RCB ಕಲಿಯಲಿ'; ಆ ರೀತಿ ಮಾಡಿದ್ದು ತರವಲ್ಲ ಎಂದ ರವಿಶಾಸ್ತ್ರಿ!
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯವನ್ನು ಸೂಕ್ಷ್ಮವಾಗಿ ವಿಶ್ಲೇಷಿಸಿದ ಶಾಸ್ತ್ರಿ, ಖಲೀಲ್ ಮತ್ತು ಸಿಎಸ್‌ಕೆ ಸಮಯ ವ್ಯರ್ಥ ಮಾಡದಿರಲು ನಿರ್ಧರಿಸಿದ್ದನ್ನು ನೋಡಿ ಸಂತೋಷಪಟ್ಟರು.

IPL 2024: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಂತರ ದಾಖಲೆ ಬರೆದ ಸಿಎಸ್‌ಕೆ ಆಲ್‌ರೌಂಡರ್ ರವೀಂದ್ರ ಜಡೇಜಾ!
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ ಆಲ್ ರೌಂಡರ್ ರವೀಂದ್ರ ಜಡೇಜಾ ಹೊಸ ದಾಖಲೆ ಬರೆದಿದ್ದಾರೆ. ಐಪಿಎಲ್‌ನಲ್ಲಿ ಸ್ಟಾರ್ ಬ್ಯಾಟರ್‌ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಂತರದ ಸ್ಥಾನವನ್ನು ಪಡೆದಿದ್ದಾರೆ.

