ಸಿಎಸ್‌ಕೆ vs ಜಿಟಿ

IPL 2026: GT ವಿರುದ್ಧ ಹೀನಾಯ ಸೋಲಿನ ಬಳಿಕ CSK‌ಗೆ ಶಾಕ್; ಇಡೀ ತಂಡಕ್ಕೆ ಶಿಕ್ಷೆ; ನಾಯಕ ರುತುರಾಜ್ ಗಾಯಕ್ವಾಡ್‌ಗೆ ಭಾರಿ ದಂಡ!
ಕ್ರಿಕೆಟ್

IPL 2026: GT ವಿರುದ್ಧ ಹೀನಾಯ ಸೋಲಿನ ಬಳಿಕ CSK‌ಗೆ ಶಾಕ್; ಇಡೀ ತಂಡಕ್ಕೆ ಶಿಕ್ಷೆ; ನಾಯಕ ರುತುರಾಜ್ ಗಾಯಕ್ವಾಡ್‌ಗೆ ಭಾರಿ ದಂಡ!

230 ರನ್‌ಗಳ ಗುರಿಯನ್ನು ಬೆನ್ನಟ್ಟುವ ಜವಾಬ್ದಾರಿಯನ್ನು ಹೊತ್ತ ಸಿಎಸ್‌ಕೆ ತಂಡವು ಕಳಪೆ ಪ್ರದರ್ಶನ ನೀಡಿತು. ಆರಂಭದಲ್ಲೇ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಗೋಲ್ಡನ್ ಡಕ್‌ ಆದರು.

IPL 2026: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ರಾಂಚಿಗೆ ತೆರಳಿದ ಎಂಎಸ್ ಧೋನಿ; ಮತ್ತೆ CSKಗೆ ಮರಳುವ ಸಾಧ್ಯತೆ!
ಕ್ರಿಕೆಟ್

IPL 2026: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ರಾಂಚಿಗೆ ತೆರಳಿದ ಎಂಎಸ್ ಧೋನಿ; ಮತ್ತೆ CSKಗೆ ಮರಳುವ ಸಾಧ್ಯತೆ!

ಸಿಎಸ್‌ಕೆ ಬ್ಯಾಟಿಂಗ್ ಕೋಚ್ ಮೈಕೆಲ್ ಹಸ್ಸಿ, ಧೋನಿ ತಂಡದೊಂದಿಗೆ ಇಲ್ಲ ಮತ್ತು ತಂಡವು ಪ್ಲೇಆಫ್‌ಗೆ ಅರ್ಹತೆ ಪಡೆದರೆ, ಅನುಭವಿ ಕ್ರಿಕೆಟಿಗ ತಂಡವನ್ನು ಸೇರಬಹುದು ಎಂದು ಹೇಳಿದರು.

ಐಪಿಎಲ್ ಫೈನಲ್ ಪಂದ್ಯದಲ್ಲಿ ಹಲವು ದಾಖಲೆಗಳನ್ನು ಬರೆಯಲು ಧೋನಿ ಸಜ್ಜು: ಈ ಸಾಧನೆ ಮಾಡಿದ ಮೊದಲ ಆಟಗಾರ!
ಕ್ರಿಕೆಟ್

ಐಪಿಎಲ್ ಫೈನಲ್ ಪಂದ್ಯದಲ್ಲಿ ಹಲವು ದಾಖಲೆಗಳನ್ನು ಬರೆಯಲು ಧೋನಿ ಸಜ್ಜು: ಈ ಸಾಧನೆ ಮಾಡಿದ ಮೊದಲ ಆಟಗಾರ!

2023ರ ಐಪಿಎಲ್‌ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್‌ ಮುಖಾಮುಖಿಯಾಗಲಿವೆ. ನರೇಂದ್ರ ಮೋದಿ ಕ್ರೀಡಾಂಗಣ ಫೈನಲ್ ಪಂದ್ಯಕ್ಕೆ ಅದ್ದೂರಿ ಆತಿಥ್ಯ ವಹಿಸುತ್ತಿದ್ದು, ಈ ಬಾರಿ ಕಪ್ ಗೆಲ್ಲೋದ್ಯಾರು ಎನ್ನುವ ಕುತೂಹಲ ಹೆಚ್ಚಾಗಿದೆ. ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದೆ.