ಕ್ರಿಕೆಟ್IPL 2026: ಅಂಪೈರ್ ಜೊತೆಗೆ ವಾಗ್ವಾ; ನಿತೀಶ್ ರಾಣಾಗೆ ದಂಡ; CSK ನಾಯಕ ರುತುರಾಜ್ ಗಾಯಕ್ವಾಡ್ಗೂ ಸಂಕಷ್ಟ!
IPL 2026ರ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೊದಲ ಗೆಲುವು ಸಾಧಿಸಿತು. ಸಂಜು ಸ್ಯಾಮ್ಸನ್ 56 ಎಸೆತಗಳಲ್ಲಿ ಅಜೇಯ 115 ರನ್ ಗಳಿಸುವ ಮೂಲಕ ಚೆನ್ನೈ ತಂಡಕ್ಕೆ ನೆರವಾದರು.