ಸಿಎಸ್‌ಕೆ vs ಪಿಬಿಕೆಎಸ್

IPL 2026: CSK ವಿರುದ್ಧದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಆಡೋದು ಡೌಟ್?; PBKS ಸಹಾಯಕ ಕೋಚ್ ಬಿಗ್ ಅಪ್ಡೇಟ್!
ಕಳೆದ ಪಂದ್ಯದಲ್ಲಿ ಕೂಪರ್ ಕೊನೊಲಿ ಅವರ ಆಕರ್ಷಕ ಬ್ಯಾಟಿಂಗ್ ಅನ್ನು ಹ್ಯಾಡಿನ್ ಶ್ಲಾಘಿಸಿದರು. ಕೊನೊಲಿ 44 ಎಸೆತಗಳಲ್ಲಿ ಐದು ಬೌಂಡರಿಗಳು ಮತ್ತು ಐದು ಸಿಕ್ಸರ್‌ಗಳು ಒಳಗೊಂಡಂತೆ ಅಜೇಯ 72 ರನ್ ಗಳಿಸಿದರು.

IPL 2025: CSK ವಿರುದ್ಧದ ಪಂದ್ಯದಲ್ಲಿ ಯುಜ್ವೇಂದ್ರ ಚಾಹಲ್ ಹ್ಯಾಟ್ರಿಕ್ ಸಾಧನೆ; ಆರ್‌ಜೆ ಮಹ್ವಾಶ್ ಪ್ರತಿಕ್ರಿಯೆ
2023ರ ನಂತರದ ಮೊದಲ ಐಪಿಎಲ್ ಹ್ಯಾಟ್ರಿಕ್ ಮತ್ತು ಐಪಿಎಲ್ 2022ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಸ್ಪೆಲ್ ನಂತರ ಚಾಹಲ್ ಅವರ ವೃತ್ತಿಜೀವನದ ಎರಡನೇ ಹ್ಯಾಟ್ರಿಕ್ ಸಾಧನೆ ಇದಾಗಿದೆ.
IPL 2025: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲುವು; ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್‌ಗೆ BCCI ಶಿಕ್ಷೆ!
ಚೆನ್ನೈ ನೀಡಿದ 191 ರನ್‌ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡ 19.4 ಓವರ್‌ಗಳಲ್ಲಿಯೇ 6 ವಿಕೆಟ್ ನಷ್ಟಕ್ಕೆ 194 ರನ್ ಗಳಿಸಿ 4 ವಿಕೆಟ್‌ಗಳ ಜಯ ಸಾಧಿಸಿತು.

IPL 2025: ಸತತ ನಾಲ್ಕು ಪಂದ್ಯಗಳಲ್ಲಿ CSK ಸೋಲು; ಕಳಪೆ ಫೀಲ್ಡಿಂಗ್ ಕಾರಣ ಎಂದ ನಾಯಕ ರುತುರಾಜ್ ಗಾಯಕ್ವಾಡ್!
ಐಪಿಎಲ್ 2025ನೇ ಆವೃತ್ತಿಯಲ್ಲಿ ಸಿಎಸ್‌ಕೆ ತಂಡ ಸತತ ನಾಲ್ಕನೇ ಸೋಲು ಕಂಡಿದ್ದು, ಅಂಕಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿದಿದೆ.
IPL 2025: ಪಂಜಾಬ್ ಕಿಂಗ್ಸ್ ತಂಡದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್‌ಗೆ ದಂಡ ವಿಧಿಸಿದ ಬಿಸಿಸಿಐ!
ಸಿಎಸ್‌ಕೆ ವಿರುದ್ಧದ ಗೆಲುವಿನೊಂದಿಗೆ, ರಾಜಸ್ಥಾನ ರಾಯಲ್ಸ್ ವಿರುದ್ಧದ ಹಿಂದಿನ ಪಂದ್ಯದಲ್ಲಿ ಸೋತಿದ್ದ ಪಿಬಿಕೆಎಸ್ ಗೆಲುವಿನ ಹಾದಿಗೆ ಮರಳಿದೆ. ಈಮಧ್ಯೆ, ಐದು ಬಾರಿಯ ಚಾಂಪಿಯನ್ ಆಗಿರುವ ಸಿಎಸ್‌ಕೆ ಈ ಆವೃತ್ತಿಯಲ್ಲಿ ಸತತ ನಾಲ್ಕನೇ ಸೋಲು ಕಂಡಿದೆ.

