ಕ್ರಿಕೆಟ್ಸಿಎಸ್ಕೆ ಅಭಿಮಾನಿಗಳಿಗೆ ಧನ್ಯವಾದ: 'ತಲಾ' ಬಿರುದು ನನಗೆ ಸಿಕ್ಕ ಅತಿದೊಡ್ಡ ಉಡುಗೊರೆ!
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 80 ರನ್ ಗಳಿಂದ ಗೆದ್ದು ಬೀಗಿದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.