ಸಿಐಎ ಅಧಿಕಾರಿ

ಭಾರತದ ವಿರುದ್ಧ ಯುದ್ಧ ಮಾಡಿದರೆ ಸೋಲು ಖಚಿತ: ಪಾಕಿಸ್ತಾನಕ್ಕೆ ಮಾಜಿ CIA ಅಧಿಕಾರಿ ಎಚ್ಚರಿಕೆ
15 ವರ್ಷಗಳ ಕಾಲ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ತಮ್ಮ ವೃತ್ತಿಜೀವನದ ಸಂಪೂರ್ಣ ದ್ವಿತೀಯಾರ್ಧವನ್ನು ಕಳೆದ ಕಿರಿಯಾಕೌ, ಪಾಕಿಸ್ತಾನವು ಭಾರತೀಯರನ್ನು ಪ್ರಚೋದಿಸುವುದನ್ನು ನಿಲ್ಲಿಸಿ ಎಂದು ಕರೆ ನೀಡಿದ್ದಾರೆ.

ಪಾಕ್ ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರ: ಮಾಜಿ ಸಿಐಎ ಅಧಿಕಾರಿ
ಪಾಕಿಸ್ತಾನ ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರ ಎಂದು ಮಾಜಿ ಸಿಐಎ ಅಧಿಕಾರಿಯೊಬ್ಬರು ಹೇಳಿದ್ದಾರೆ.

