ದೇಶಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡ ಕರಾವಳಿ ರಕ್ಷಣಾ ಪಡೆಯ ಹೆಲಿಕಾಪ್ಟರ್, ಓರ್ವ ವ್ಯಕ್ತಿಗೆ ಗಾಯ
ಕೊಚ್ಚಿನ್ ಇಂಟರ್ನ್ಯಾಶನಲ್ ಏರ್ಪೋರ್ಟ್ ಲಿಮಿಟೆಡ್ನಲ್ಲಿ (ಸಿಐಎಎಲ್) ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಭಾನುವಾರ ಪತನಗೊಂಡಿದ್ದು, ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ.