ಸಿಐಎಸ್ ಎಫ್

NEET ಪ್ರಶ್ನೆಪತ್ರಿಕೆ ಸೋರಿಕೆ: NTA ಕಚೇರಿಗೆ CISF ಕಾವಲು; ಗೌಪ್ಯ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿಯಂತ್ರಣ
NEET-UG ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಹಾಗೂ ಪರೀಕ್ಷಾ ಭದ್ರತಾ ವ್ಯವಸ್ಥೆಯಲ್ಲಿನ ಲೋಪಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

Rajya Sabha: ಸದನದ ಬಾವಿಯಲ್ಲಿ CISF ನಿಯೋಜನೆ; ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ; ರಿಜಿಜು ಹೇಳಿದ್ದೇನು?
ಇಬ್ಬರು ಅಪರಿಚಿತರು ಲೋಕಸಭೆಗೆ ನುಗ್ಗಿ ಸಂಸದರತ್ತ ಹೊಗೆ ಸಿಡಿಸಿದ ಘಟನೆ ನಂತರ CISF ಸಿಬ್ಬಂದಿ ಭದ್ರತೆಯ ಭಾಗವಾಗಿದ್ದಾರೆ. ಸಂಸದರು ಸದನದೊಳಗೆ ಸೆಕ್ರೆಟರಿಯೇಟ್ ಮೇಜಿನ ಮೇಲೂ ಜಿಗಿದ ಪ್ರಕರಣಗಳಿವೆ ಎಂದರು.

CPWD, CISF ಮತ್ತು TATA ಪ್ರಾಜೆಕ್ಟ್ ಅಧಿಕಾರಿಗಳು ನನ್ನ ಕೊಠಡಿಗೆ ಅನಧಿಕೃತವಾಗಿ ಪ್ರವೇಶಿಸಿದ್ದಾರೆ: ಮಲ್ಲಿಕಾರ್ಜುನ ಖರ್ಗೆ
ಯಾರ ಅಧಿಕಾರ ಮತ್ತು ಸೂಚನೆಗಳ ಅಡಿಯಲ್ಲಿ ಅನುಮತಿಯಿಲ್ಲದೆ ನನ್ನ ಕೋಣೆಗೆ ಪ್ರವೇಶಿಸಿದ್ದಾರೆ ಎಂಬುದು ನನಗೆ ಗೊತ್ತಾಗಬೇಕಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂದು ರಾಜ್ಯಸಭಾಧ್ಯಕ್ಷರಾಗಿರುವ ಧನ್ ಖರ್ ಅವರಿಗೆ ಒತ್ತಾಯಿಸಿದ್ದಾರೆ.

ಸಿಐಎಸ್‌ಎಫ್‌ಗೆ ಸಂಸತ್ ಕಟ್ಟಡ ಭದ್ರತೆ ಹಸ್ತಾಂತರಿಸಿದ ಸರ್ಕಾರ!
ಸಂಸತ್ ಕಟ್ಟಡ ಸಂಕೀರ್ಣದ ಭದ್ರತೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಗೆ ಹಸ್ತಾಂತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ. ಇತ್ತೀಚಿಗೆ ನಡೆದ ಭದ್ರತಾ ಲೋಪ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.

ಬೆಂಗಳೂರು ಏರ್ ಪೋರ್ಟ್ ಭದ್ರತೆ: ಸಿಐಎಸ್ ಎಫ್ ಸೇರಲು ಬೆಲ್ಜಿಯನ್ ಮಾಲಿನೋಯಿಸ್ ತಳಿಯ ಶ್ವಾನಗಳು ಸಜ್ಜು
ಇತ್ತೀಚಿಗೆ ತರಬೇತಿ ಪೂರ್ಣಗೊಳಿಸಿರುವ ಬೆಲ್ಜಿಯನ್ ಮಾಲಿನೋಯಿಸ್ ತಳಿಯ ಆರು ಸೂಪರ್ ಪರಿಣಾಮಕಾರಿ ಮತ್ತು ಅಸಾಧಾರಣ ಬುದ್ಧಿವಂತ ಶ್ವಾನಗಳು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಪಡೆಗಳಲ್ಲಿ ಒಂದಾದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ ಎಫ್) ಸೇರಲು ಸಜ್ಜಾಗಿವೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ಜತೆ ಮಹಿಳೆ ರಂಪಾಟ, ಪ್ರಕರಣ ದಾಖಲು
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಂಬೈಗೆ ತೆರಳುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರು ಬುಧವಾರ ಭದ್ರತಾ ಸಿಬ್ಬಂದಿ ಜತೆ ಅಸಭ್ಯವಾಗಿ ವರ್ತಿಸಿ ಸಿಐಎಸ್‌ಎಫ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಕಾಶ್ಮೀರ ಕಣಿವೆಗೆ ಉಗ್ರರನ್ನು ಸಾಗಿಸುತ್ತಿದ್ದ ಟ್ರಕ್ ತಡೆದಿದ್ದ ನಾಲ್ವರು ಸಿಐಎಸ್‌ಎಫ್ ಸಿಬ್ಬಂದಿಗೆ ಶೌರ್ಯ ಪದಕ
ಕಾಶ್ಮೀರ ಕಣಿವೆಯೊಳಗೆ ನುಸುಳಲು ಯತ್ನಿಸುತ್ತಿದ್ದ ಮೂವರು ಭಯೋತ್ಪಾದಕರನ್ನು ಅಡ್ಡಗಟ್ಟಿ ಹತ್ಯೆಗೈದಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ(ಸಿಐಎಸ್‌ಎಫ್)ಯ ನಾಲ್ವರು ಸಿಬ್ಬಂದಿಗೆ ಶೌರ್ಯ ಪದಕ ನೀಡಲಾಗಿದೆ.

ಪಶ್ಚಿಮ ಬಂಗಾಳದ ಸಿಟಾಲ್ಕುಚಿ, ಕೂಚ್ ಬೆಹರ್ ನಲ್ಲಿ ಪರಿಸ್ಥಿತಿ ಉದ್ವಿಗ್ನ: ಸಿಐಎಸ್ ಎಫ್ ಗುಂಡಿನ ದಾಳಿಗೆ ನಾಲ್ವರು ಬಲಿ
ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯ ಸಿಟಲ್ಕುಚಿ ಮತಗಟ್ಟೆ ಬಳಿ ನಡೆದ ಗುಂಡಿನ ದಾಳಿಯಲ್ಲಿ ಯುವ ಮತದಾರ ಹತ್ಯೆಗೀಡಾದ ನಂತರ ಎದ್ದ ಗಲಭೆಯನ್ನು ನಿಯಂತ್ರಿಸಲು ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ನಡೆಸಿದ ಗುಂಡಿನ ದಾಳಿಗೆ ಶನಿವಾರ ಮತ್ತೆ ನಾಲ್ವರು ಬಲಿಯಾಗಿದ್ದಾರೆ.

ಶಂಕಾಸ್ಪದ ಡ್ರೋಣ್ ಗಳ ಹೊಡೆದುರುಳಿಸಲು ಎನ್ಎಸ್ ಜಿ, ಸಿಐಎಸ್ ಎಫ್ ಗೆ ಅಧಿಕಾರ!
ಆಗಸದಲ್ಲಿ ಶಂಕಾಸ್ಪದವಾಗಿ ಹಾರಾಡುವ ಡ್ರೋಣ್ ಗಳನ್ನು ಯಾವುದೇ ಮುಲಾಜಿಲ್ಲದೇ ಹೊಡೆದುರುಳಿಸಲು ರಾಷ್ಟ್ರೀಯ ಭದ್ರತಾ ಪಡೆ (ಎನ್ಎಸ್ ಜಿ) ಹಾಗೂ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಪಡೆಗಳಿಗೆ ವಿಶೇಷ ಅಧಿಕಾರ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

